APS Belgaum Recruitment 2026 : ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಸೈನ್ಸ್ ಲ್ಯಾಬ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ. ಇಂದೇ ಅರ್ಜಿ ಸಲ್ಲಿಸಿ.
ನೀವು ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಪ್ರತಿಷ್ಠಿತ ಶಾಲೆಯಲ್ಲಿ ಕೆಲಸ ಮಾಡಲು ಬಯಸುತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶವಿದೆ. ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್, ದಿ ಮರಾಠ LIRC (Army Public School, The MARATHA LIRC, Belagavi) ಸಂಸ್ಥೆಯು ಖಾಲಿ ಇರುವ ಬೋಧಕೇತರ ಸಿಬ್ಬಂದಿ ಹುದ್ದೆಯ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್ ಲೈನ್ (Offline )ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳಾದ ವಿದ್ಯಾರ್ಹತೆ, ವಯೋಮಿತಿ, ಸಂಬಳ ಮತ್ತು ಅರ್ಜಿ ಸಲ್ಲಿಸುವ ವಿಧಾನವನ್ನು ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ.
APS Belgaum Recruitment 2026 : ಪ್ರಮುಖ ವಿವರಗಳು
- ಸಂಸ್ಥೆಯ ಹೆಸರು : ಆರ್ಮಿ ಪಬ್ಲಿಕ್ ಸ್ಕೂಲ್, ಬಿ ಮರಾಠ LIRC, ಬೆಳಗಾವಿ
- ಹುದ್ದೆಯ ಹೆಸರು : ಸೈನ್ಸ್ ಲ್ಯಾಬೋರೇಟರಿ ಅಟೆಂಡೆಂಟ್ (Science Laboratory Attendant)
- ಉದ್ಯೋಗದ ಪ್ರಕಾರ : ಬೋಧಕೇತರ ಸಿಬ್ಬಂದಿ (Non – Teaching Staff)
- ಅರ್ಜಿ ಸಲ್ಲಿಸುವ ವಿಧಾನ : ಆಫ್ಲೈನ್ (ಅಂಚೆ ಮೂಲಕ ಅಥವಾ ಖುದ್ದಾಗಿ)
- ಅಧಿಕೃತ ವೆಬ್ಸೈಟ್ : www.awesindia.com
ಅಗತ್ಯವಿರುವ ವಿದ್ಯಾರ್ಹತೆ (Eligibility Criteria)
APS Belgaum Recruitment 2026 ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
- ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಮಂಡಳಿಯಿಂದ 10+2 (ವಿಜ್ಞಾನ ವಿಭಾಗ/ Science Stream) ಪಾಸಾಗಿರಬೇಕು.
- ಹೆಚ್ಚುವರಿ ಅರ್ಹತೆ : ಇದರೊಂದಿಗೆ ಕಂಪ್ಯೂಟರ್ ಸಾಕ್ಷರತೆ (Computer Literacy) ಹೊಂದಿರಬೇಕು.
ವಯೋಮಿತಿ (Age Limit)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ AWES ನಿಯಮಾವಳಿಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹೊಸ ಅಭ್ಯರ್ಥಿಗಳಿಗೆ (Fresh Candidates) : ಗರಿಷ್ಠ 40 ವರ್ಷಗಳ ಒಳಗಿರಬೇಕು.
- ಅನುಭವ ಹೊಂದಿದ ಅಭ್ಯರ್ಥಿಗಳಿಗೆ (Experienced) : ಗರಿಷ್ಠ 57 ವರ್ಷಗಳ ಒಳಗಿರಬೇಕು. (ಕಳೆದ 10 ವರ್ಷಗಳಲ್ಲಿ ಕನಿಷ್ಠ 5 ವರ್ಷಗಳ ಕೆಲಸದ ಅನುಭವ ಕಡ್ಡಾಯ)
APS Belgaum Recruitment 2026 : ಸಂಬಳದ ವಿವರ
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅವರ ಅನುಭವದ ಆಧಾರದ ಮೇಲೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
- ವೇತನ ಶ್ರೇಣಿ ತಿಂಗಳಿಗೆ : ₹13,939 ರಿಂದ ₹16,536 (ಎಲ್ಲಾ ಬತ್ಯೆಗಳು ಒಳಗೊಂಡಂತೆ)
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ? (Selection Process)
APS Belgaum Recruitment 2026 ಕ್ಕೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಲಿಖಿತ ಪರೀಕ್ಷೆಗಿಂತ ಹೆಚ್ಚಾಗಿ ಈ ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಶಾರ್ಟ್ ಲಿಸ್ಟಿಂಗ್: ಬಂದಂತಹ ಅರ್ಜಿಗಳನ್ನು ಅರ್ಹರಾದವರನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
- ಸಂದರ್ಶನ (Panel Interview) : ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಮಾತ್ರ ಸಮಿತಿಯ ಮುಂದೆ ನಡೆಯುವ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಗಮನಿಸಿ : AWES ನಿಯಮಗಳ ಪ್ರಕಾರ ಯಾವುದೇ ರೀತಿಯ TA/DA ಭತ್ಯೆಯನ್ನು ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳಿಗೆ ನೀಡಲಾಗುವುದಿಲ್ಲ.
ಇದನ್ನು ಓದಿ
ಅರ್ಜಿ ಸಲ್ಲಿಸುವುದು ಹೇಗೆ ? (How To Apply Guide)
APS Belgaum Recruitment 2026 ಕ್ಕೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಅರ್ಜಿ ಫಾರ್ಮ್ ಡೌನ್ಲೋಡ್ ಮಾಡಿ : ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ www.awesindia.com ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ವಿವರಗಳನ್ನು ಭರ್ತಿ ಮಾಡಿ : ಅರ್ಜಿಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ದಾಖಲೆಗಳನ್ನು ಲಗತ್ತಿಸಿ : ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ವಿವರವಾದ ಬಯೋ ಡೇಟಾ (Bio Data) ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲುಗಳು, ಸ್ಟೋರ್ ಕಾರ್ಡ್ ಹಾಗೂ ಅಂಕಪಟ್ಟಿಗಳನ್ನು ಜೆರಾಕ್ಸ್ ಮಾಡಿ ಲಗತ್ತಿಸಿ.
- ಅರ್ಜಿ ಶುಲ್ಕ (DD) : ‘ ARMY PUBLIC SCHOOL, Belgaum ‘ ಹೆಸರಿನಲ್ಲಿ ₹100 ಗಳ ಡಿಮ್ಯಾಂಡ್ ಡ್ರಾಫ್ಟ್ (Demand Draft – DD) ಅನ್ನು ಪಡೆದು ಅರ್ಜಿಯೊಂದಿಗೆ ಜೋಡಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ
- The Principal , Army Public School , Belgaum, c/o The MARATHA LIRC, Camp Belagavi, (Karnataka) – 590009.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Important Dates)
- ಭರ್ತಿ ಮಾಡಿದ ಅರ್ಜಿಯು 18 ನವಂಬರ್ 2026 ರಂದು ಮಧ್ಯಾಹ್ನ 2 ಗಂಟೆಯೊಳಗೆ ಶಾಲೆಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬೇಕಾಗುತ್ತದೆ. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಸಂಪರ್ಕ ಮಾಹಿತಿ ( Contact Information)
APS Belgaum Recruitment 2026 ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದರೆ ಶಾಲೆಯ ಅಧಿಕೃತ ಸಂಪರ್ಕ ಸಂಖ್ಯೆ 9141972975 ಗೆ ಕರೆ ಮಾಡಬಹುದು ಅಥವಾ apsmlircbelgaum@awesindia.com ಇ-ಮೇಲ್ ಐಡಿಗೆ ಸಂದೇಶ ಕಳುಹಿಸಬಹುದು.
Official Notification
https://drive.google.com/file/d/1meXUaFpUQoS3KkZ2DtJR9KyK7bVpLe-g/view?usp=drivesdk
ಇದನ್ನು ಓದಿ
APS Belgaum Recruitment 2026 : FAQs
1. ಆರ್ಮಿ ಪಬ್ಲಿಕ್ ಸ್ಕೂಲ್, ಬೆಳಗಾವಿ ನೇಮಕಾತಿಯಲ್ಲಿ ಯಾವ ಹುದ್ದೆ ಖಾಲಿ ಇದೆ?
ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಸೈನ್ಸ್ ಲ್ಯಾಬೋರೇಟರಿ ಅಟೆಂಡೆಂಟ್ (Science Laboratory Attendant) ಎಂಬ ಬೋಧಕೇತರ ಹುದ್ದೆ ಖಾಲಿ ಇದೆ.
2. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
ಅರ್ಜಿಗಳನ್ನು ಸಲ್ಲಿಸಲು 18 ನವೆಂಬರ್ 2026 (ಮಧ್ಯಾಹ್ನ 2 ಗಂಟೆಯೊಳಗೆ) ಕೊನೆಯ ದಿನವಾಗಿದೆ.
3. ಸೈನ್ಸ್ ಲ್ಯಾಬ್ ಅಟೆಂಡೆಂಟ್ ಹುದ್ದೆಗೆ ಇರಬೇಕಾದ ಶೈಕ್ಷಣಿಕ ಅರ್ಹತೆ ಏನು?
ಅಭ್ಯರ್ಥಿಗಳು ವಿಜ್ಞಾನ ವಿಭಾಗದಲ್ಲಿ 10+2 (PUC science) ತೇರ್ಗಡೆಯಾಗಿರಬೇಕು. ಮತ್ತು ಇದರೊಂದಿಗೆ ಕಂಪ್ಯೂಟರ್ ಸಾಕ್ಷರತೆ (Computer Literacy) ಹೊಂದಿರಬೇಕು.
4. ಈ ಹುದ್ದೆಗೆ ಮಾಸಿಕ ಸಂಬಳ ಎಷ್ಟು ಇರುತ್ತದೆ?
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಅನುಭವದ ಆಧಾರದ ಮೇಲೆ ತಿಂಗಳಿಗೆ ₹13,939 ರಿಂದ ₹16,536 ವರೆಗೆ ಸಂಬಳ ನೀಡಲಾಗುತ್ತದೆ.
5. ಅರ್ಜಿ ಶುಲ್ಕ ಎಷ್ಟು ಮತ್ತು ಅದನ್ನು ಹೇಗೆ ಪಾವತಿಸಬೇಕು?
ಅರ್ಜಿ ಶುಲ್ಕ ₹100 ಆಗಿದ್ದು, ಇದನ್ನು ‘ARMY PUBLIC SCHOOL, Belgaum ‘ ಹೆಸರಿನಲ್ಲಿ ಡಿಮ್ಯಾಂಡ್ ಡ್ರಾಫ್ಟ್ (Demand Draft – DD) ಮೂಲಕ ಮಾತ್ರ ಪಾವತಿಸಬೇಕಾಗುತ್ತದೆ.
6. ಅರ್ಜಿ ಸಲ್ಲಿಸಲು ವಯೋಮಿತಿ ಎಷ್ಟಿರಬೇಕು?
ಹೊಸ ಅಭ್ಯರ್ಥಿಗಳಿಗೆ (Freshers) ಗರಿಷ್ಠ 40 ವರ್ಷ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಗರಿಷ್ಠ 57 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
7. ಈ ಹುದ್ದೆಯ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆ ಮತ್ತು ದಾಖಲೆಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ನಂತರ ಸಮಿತಿಯ ಮೂಲಕ ಸಂದರ್ಶನ (Panel Interview) ನಡೆಸಿ ಆಯ್ಕೆ ಮಾಡಲಾಗುತ್ತದೆ.
ಕೊನೆಯ ಮಾತು : ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್ ಲೈನ್ (Offline ) ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ಅರ್ಹ ವಿದ್ಯಾರ್ಥಿಗಳಿಗೆ ಹಂಚಿಕೊಂಡು ಅಭ್ಯರ್ಥಿಗಳು ಜೀವನ ರೂಪಿಸಿಕೊಳ್ಳಲು ಸಹಾಯ ಮಾಡಿ.
ಇದೇ ರೀತಿಯ ಹೆಚ್ಚಿನ ಸರ್ಕಾರಿ ಉದ್ಯೋಗಗಳು ಹಾಗೂ ಯೋಜನೆಗಳ ತಕ್ಷಣ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಮಾಡಿ.
ಇದನ್ನು ಓದಿ