Reliance Foundation Scholarship 2026-27 : ವಿದ್ಯಾರ್ಥಿಗಳಿಗೆ ₹6 ಲಕ್ಷದವರೆಗೆ ವಿದ್ಯಾರ್ಥಿ ವೇತನ. Important update.
Reliance Foundation Scholarship 2026-27 : ರಿಲಯನ್ಸ್ ಫೌಂಡೇಶನ್ ವತಿಯಿಂದ 2026 27 ನೇ ಸಾಲಿನ ಪದವಿ (UG) ಮತ್ತು ಸ್ನಾತಕೋತ್ತರ (PG) ವಿದ್ಯಾರ್ಥಿಗಳಿಗೆ ₹2 ಲಕ್ಷದಿಂದ ₹6 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಆನ್ಲೈನ್ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ವಿದ್ಯಾರ್ಥಿ ವೇತನದ ಮೊತ್ತ : ಪದವಿ ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 6 ಲಕ್ಷದವರೆಗೆ. ಅರ್ಹತೆ : ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ … Read more