Mysuru District Court Recruitment 2026: SSLC PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಆಹ್ವಾನ ವಾನ ಸರ್ಕಾರಿ ಉದ್ಯೋಗದ ದೊಡ್ಡ ಅವಕಾಶ, important update.
Mysuru District Court Recruitment 2026: SSLC PUC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗದ ಅವಕಾಶ ಅರ್ಹತೆ, ವೇತನ ,ವಯೋಮಿತಿ ಅರ್ಜಿ ಸಲ್ಲಿಕೆ ಹಾಗೂ ಸಂಪೂರ್ಣ ವಿವರ ಇಲ್ಲಿದೆ. ಸರ್ಕಾರಿ ಉದ್ಯೋಗ ಪಡೆಯಲು ಕಾಯುತ್ತಿರುವ ಯುವ ಜನತೆಗೆ ಇದೀಗ ಉತ್ತಮ ಅವಕಾಶ ಬಂದಿದೆ ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತನ್ನ ಅಧೀನದಲ್ಲಿರುವ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 93 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ, … Read more