Kodagu District Court Recruitment 2026 : 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ, important update.

Kodagu District Court Recruitment 2026 : ಕೊಡಗು-ಮಡಿಕೇರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 39 ಬೆರಳಚ್ಚುಗಾರ, ಚಾಲಕ, ಆದೇಶ ಜಾರಿಕಾರ ಹಾಗೂ ಜವನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಹತ್ತನೇ ತರಗತಿ, ಪಿಯುಸಿ ಅರ್ಹತೆ ಹೊಂದಿರುವವರು ಅಕ್ಟೋಬರ್ 03, 2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಒಟ್ಟು ಹುದ್ದೆಗಳು : 39 (ಬೆರಳಚ್ಚುಗಾರ-08, ಚಾಲಕ-02, ಆದೇಶ ಜಾರಿಕಾರ-06, ಜವಾನ/ಸೇವಕ-23) ಶೈಕ್ಷಣಿಕ ಅರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ/ದ್ವಿತೀಯ ಪಿಯುಸಿ/ಡಿಪ್ಲೋಮಾ ತೆರ್ಗಡೆ. ವೇತನ … Read more

SSC ನೇಮಕಾತಿ 2026 : 1,748 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ. SSC JE Recruitment, Important update.

SSC ನೇಮಕಾತಿ 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC )ವಿವಿಧ ಕೇಂದ್ರ ಸರ್ಕಾರ ಇಲಾಖೆಗಳಲ್ಲಿ ಖಾಲಿ ಇರುವ 1,748 ಜೂನಿಯರ್ ಇಂಜಿನಿಯರ್ (JE )ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. B.E/B.Tec, ಡಿಪ್ಲೋಮಾ ಪಾಸಾದವರು ಸೆಪ್ಟೆಂಬರ್ 22ರೊಳಗೆ ಅರ್ಜಿ ಸಲ್ಲಿಸಿ.  ಒಟ್ಟು ಹುದ್ದೆಗಳು : 1,748 ಜೂನಿಯರ್ ಇಂಜಿನಿಯರ್ (JE )ಹುದ್ದೆಗಳು. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಇತ್ಯಾದಿ ವಿಭಾಗಗಳಲ್ಲಿ BE/B.Tec , B.SC ಅಥವಾ … Read more

IBPS ನೇಮಕಾತಿ 2026 : 13,706 ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಬೃಹತ್ ನೇಮಕಾತಿ. Important update.

IBPS ನೇಮಕಾತಿ 2026

IBPS ನೇಮಕಾತಿ 2026 : IBPS RRB ನೇಮಕಾತಿ 2026ರ ಅಡಿಯಲ್ಲಿ ದೇಶದಾದ್ಯಂತ ಗ್ರಾಮೀಣ ಬ್ಯಾಂಕುಗಳಲ್ಲಿ 13,706 ಗ್ರೂಪ್ A ಮತ್ತು ಗ್ರೂಪ್ B ಹುದ್ದೆಗಳ ಬರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ 579 ಹುದ್ದೆಗಳು ಲಭ್ಯವಿದ್ದು, ಪದವೀಧರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಒಟ್ಟು ಹುದ್ದೆಗಳು : 13,706 – ಕರ್ನಾಟಕದಲ್ಲಿ 579 ಹುದ್ದೆಗಳು ಹುದ್ದೆಗಳು ಮತ್ತು ಅರ್ಹತೆ : office assistant (multipurpose) & officer – scale -1, 11 & 111 ಪದವಿ … Read more

Hassan Court Recruitment 2026 : SSLC ಪಾಸಾಗಿದ್ದರೆ ಸಾಕು, ಹಾಸನ ಕೋರ್ಟ್ ನಲ್ಲಿ 48 ಹುದ್ದೆಗಳ ನೇರ ನೇಮಕಾತಿ, 46,675 ವರೆಗೆ ವೇತನ, important update.

Hassan Court Recruitment 2026

Hassan Court Recruitment 2026 : ಪರೀಕ್ಷೆ ಇಲ್ಲದೆ 48 ಜವಾನ/ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ, 46,675 ವರೆಗೆ ವೇತನ. ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ.  ಕರ್ನಾಟಕದ ನ್ಯಾಯಾಂಗ ಇಲಾಖೆಯಲ್ಲಿ ಸರ್ಕಾರಿ ನೌಕರಿ ಪಡೆದು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಬಯಸುವ ಉದ್ಯೋಗ ಕಾಂಕ್ಷಿಗಳಿಗೆ ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮತ್ತೊಂದು ಉತ್ತಮ ಅವಕಾಶ ಕಲ್ಪಿಸಿದೆ. ಹಾಸನ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 48 ಸೇವಕ ಅಥವಾ ಜವಾನ (peon /group D) … Read more

Shivamogga Zilla Panchayat Recruitment: ಪರೀಕ್ಷೆ ಇಲ್ಲದೆ ಸರ್ಕಾರಿ ಕೆಲಸ. ಜಿಲ್ಲಾ ಪಂಚಾಯತ್ ಹುದ್ದೆಗಳ ನೇಮಕಾತಿ ವಿವರ ಇಲ್ಲಿದೆ. Important update.

Shivamogga Zilla Panchayat Recruitment : ಶಿವಮೊಗ್ಗ ಜಿಲ್ಲಾ ಪಂಚಾಯಿತಿನಲ್ಲಿ 52 ಹುದ್ದೆ- ಬಿಲ್ ಕಲೆಕ್ಟರ್, ಕ್ಲರ್ಕ್-ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ವಯೋಮಿತಿ, ದಾಖಲೆಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.  ಅರ್ಜಿ ಸಲ್ಲಿಕೆ ಆಗಸ್ಟ್ 27ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನ ಸೆಪ್ಟೆಂಬರ್ 25 2026. ಪಿಯುಸಿ ಅಥವಾ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ … Read more

KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. IMPORTANT Update.

KSRLPS ಉಡುಪಿ ಜಿಲ್ಲಾ ನೇಮಕಾತಿ 2026

KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಆನ್ಲೈನ್ ಮೂಲಕವೇ ನಡೆಯಲಿದ್ದು ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 30,000 ರೂಪಾಯಿಗಳವರೆಗೆ ವೇತನ ದೊರೆಯಲಿದೆ.  ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಬಯಸುವ ಪದವೀಧರ ಮತ್ತು ಸ್ನಾತಕೋತ್ತರ ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶ. 2026ರ ಆಗಸ್ಟ್ 24 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಸೆಪ್ಟೆಂಬರ್ … Read more

High Court SDA Recruitment 2026 : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ 2026. Important update.

High Court SDA Recruitment 2026

High Court SDA Recruitment 2026 : ಸರ್ಕಾರಿ ವಲಯದಲ್ಲಿ ಗೌರವಾನ್ವಿತ ಹುದ್ದೆಯ ಹುಡುಕಾಟದಲ್ಲಿರುವವರಿಗೆ ಉತ್ತಮ ಅವಕಾಶ ಇಲ್ಲಿದೆ. ಕರ್ನಾಟಕ ಹುಚ್ಚ ನ್ಯಾಯಾಲಯವು ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇರ ನೇಮಕಾತಿಗೆ ಅಧಿಕೃತ ಚಾಲನೆ ನೀಡಿದೆ. ಒಟ್ಟು 20 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವ ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶ. ಆಯ್ಕೆಯಾದ ಅಭ್ಯರ್ಥಿಗಳಿಗೆ 25,500 ನಿಂದ … Read more

Bangalore Court Recruitment 2026 : ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್,₹83,700 ವರೆಗೆ ವೇತನ ! Important update.

Bangalore Court Recruitment 2026

Bangalore Court Recruitment 2026 : ಬೆಂಗಳೂರು ಗ್ರಾಮಾಂತರ ನ್ಯಾಯಾಲಯದಲ್ಲಿ 21 ಸ್ಟೆನೋಗ್ರಾಫರ್ (ಶೀಘ್ರ ಲಿಪಿಗಾರ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ವಯೋಮಿತಿ, ವೇತನ ಹಾಗೂ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.  ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನತೆಗೆ ಇದು ಒಂದು ಅತ್ಯುತ್ತಮ ಅವಕಾಶ. ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ (ಸ್ಟೆನೋಗ್ರಾಫರ್ ಗ್ರೇಡ್-3) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಒಟ್ಟು … Read more

KSRLPS Recruitment 2026 : ಯಾವುದೇ ಪರೀಕ್ಷೆ ಶುಲ್ಕವಿಲ್ಲ, 28,000 ವೇತನದ ಹುದ್ದೆಗಳಿಗೆ ಹಿಂದೆ ಅರ್ಜಿ ಸಲ್ಲಿಸಿ. KSRLPS Important update..

KSRLPS Recruitment 2026

KSRLPS Recruitment 2026 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಘದಲ್ಲಿ (KSRLPS )14 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ. ಯಾವುದೇ ಶುಲ್ಕವಿಲ್ಲ, ನೇರ ಸಂದರ್ಶನ. ಈಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.  ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲೊಂದು ಅದ್ಭುತ ಅವಕಾಶ ಒದಗಿ ಬಂದಿದೆ. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ‘ಸಂಜೀವಿನಿ’ ಯೋಜನೆಯಡಿ ಹೊಸ ಉದ್ಯೋಗ ಪ್ರಕಟಣೆ ಹೊರ ಬಿದ್ದಿದೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನ ಸಂಘವು (KSRLPS ನೇಮಕಾತಿ … Read more

KAS ನೇಮಕಾತಿ 2026 : 319 ಗ್ರೂಪ್ A ಮತ್ತು B ಹುದ್ದೆಗಳಿಗೆ ಅರ್ಜಿ ಆಹ್ವಾನ, Important update.

KAS ನೇಮಕಾತಿ 2026

 KAS ನೇಮಕಾತಿ 2026 : ಕರ್ನಾಟಕ ಲೋಕಸೇವಾ ಆಯೋಗ (KPSC )2026 27ನೇ ಸಾಲಿನ 319 KAS (ಗೆಜೆಟೆಡ್ ಪ್ರೊಬೇಷನರ್ಸ್) ಗ್ರೂಪ್ A ಮತ್ತು B ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗದಿಂದ 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. … Read more