KSRLPS Recruitment 2026 : ಮಂಡ್ಯ ಜಿಲ್ಲೆಯಲ್ಲಿ ಪದವಿ ಪಾಸಾದವರಿಗೆ KSRLPS ಹುದ್ದೆಗಳ important update.

KSRLPS Recruitment 2026KSRLPS Recruitment 2026 : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಸ್ಥೆಯಲ್ಲಿ ಖಾಲಿ ಇರುವ 21 ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ಮತ್ತು ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ. ಅರ್ಹತೆ, ಸಂಬಳ ಮತ್ತು ಆನ್ಲೈನ್ ಅರ್ಜಿ ಲಿಂಕ್ ಇಲ್ಲಿದೆ. 

ನೀವು ಕರ್ನಾಟಕ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಸ್ಥೆಯು (KSRLPS) ಖಾಲಿ ಇರುವ ವಿವಿಧ ಪ್ರಮುಖ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಲೇಖನದಲ್ಲಿ KSRLPS Recruitment 2026 ರ ಸಂಪೂರ್ಣ ವಿವರಗಳಾದ ಹುದ್ದೆಗಳ ಹೆಸರು, ವಿದ್ಯಾರ್ಹತೆ, ವಯೋಮಿತಿ, ಸಂಬಳ ಮತ್ತು ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

KSRLPS Recruitment 2026 : ಮುಖ್ಯಾಂಶಗಳು 

  • ನೇಮಕಾತಿ ಸಂಸ್ಥೆ : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಸ್ಥೆ (KSRLPS)
  • ಒಟ್ಟು ಹುದ್ದೆಗಳು: 21
  • ಉದ್ಯೋಗ ಸ್ಥಳ : ಮಂಡ್ಯ ಜಿಲ್ಲೆ ( ಮಂಡ್ಯ, ಮದ್ದೂರು, ಮಳವಳ್ಳಿ, ಕೆ ಆರ್ ಪೇಟೆ, ಶ್ರೀರಂಗಪಟ್ಟಣ ತಾಲೂಕುಗಳು)
  • ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ (online)
  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 14 ಅಕ್ಟೋಬರ್ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಅಕ್ಟೋಬರ್ 2026
  • ಅಧಿಕೃತ ವೆಬ್ಸೈಟ್ : ksrlps.karnataka.gov.in

ಖಾಲಿ ಇರುವ ಹುದ್ದೆಗಳ ವಿವರಗಳು (Vacancy Details)

KSRLPS Recruitment 2026 ಅಡಿಯಲ್ಲಿ ಒಟ್ಟು 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಹುದ್ದೆಗಳ ವಿವರ ಈ ಕೆಳಗಿನಂತಿದೆ.

  1. ಜಿಲ್ಲಾ ಮ್ಯಾನೇಜರ್ : ಫಾರ್ಮ್ ಲೈವ್ಲ್ಲಿ ಹುಡ್ (District Manager – Farm livelihood)
  2. ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ( Taluk program manager)
  3. ಕ್ಲಸ್ಟರ್ ಸೂಪರ್ವೈಸರ್ – ಸ್ಕಿಲ್ (Cluster Supervisor – Skill)
  4. ಕ್ಲಸ್ಟರ್ ಸೂಪರ್ವೈಸರ್ (Cluster Supervisor)
  5. ಬ್ಲಾಕ್ ಮ್ಯಾನೇಜರ್ : ಫಾರ್ಮ ಲೈವ್ಲ್ಲಿಹುಡ್  (Block Manager – Farm livelihood)
  6. ಬ್ಲಾಕ್ ಮೆನೇಜರ್ : ನಾನ್ ಫಾರ್ಮ್ ಲೈವ್ಲಿ ವುಡ್ ( Block Manager – Non Farm livelihood)

ಮಾಸಿಕ ವೇತನ ( Salary Details)

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಪ್ರತಿ ತಿಂಗಳು ₹18,000 ರಿಂದ ₹30,000 ವರೆಗೆ ಗೌರವಧನ/ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ

UCO Bank Apprentice Job’s: 530 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, Important update For Degree Students.

KSRLPS Recruitment 2026 : ಅರ್ಹತೆಯ ಮಾನದಂಡಗಳು 

1. ವಿದ್ಯಾರ್ಹತೆ (Educational Qualification)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ ನಿಂದ ಈ ಕೆಳಗಿನ ಯಾವುದಾದರೂ ಒಂದು ಪದವಿಯನ್ನು ಪೂರ್ಣಗೊಳಿಸಿರಬೇಕು.

  • ಯಾವುದೇ ಪದವಿ (Any Degree/Graduation)
  • ಬಿ.ಎಸ್ಸಿ/ಎಂ ಎಸ್ ಸಿ ( B.sc/M.sc)
  • ಪಿಜಿ ಡಿಗ್ರಿ ಅಥವಾ ಡಿಪ್ಲೋಮಾ ( PG, degree/Diploma)
  • ಎಂ ಎಸ್ ಡಬ್ಲ್ಯೂ (MSW)
  • ಎಂ.ಬಿ.ಎ (MBA)

2. ವಯೋಮಿತಿ (Age Limit)

  • ಕನಿಷ್ಠ ವಯಸ್ಸು : 18 ವರ್ಷಗಳು
  • ಗರಿಷ್ಠ ವಯಸ್ಸು : 45 ವರ್ಷಗಳು

3. ಅರ್ಜಿ ಶುಲ್ಕ (Application Fee)

KSRLPS Recruitment 2026 ಗೆ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ವರ್ಗದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ (Selection Process)

ಅಭ್ಯರ್ಥಿಗಳನ್ನು ಯಾವುದೇ ಕಠಿಣ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ.

KSRLPS Recruitment 2026 : ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? 

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೆಳಗಿನ ಹಂತಗಳನ್ನು ಅನುಸರಿಸಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

  1. ಅಧಿ ಸೂಚನೆ ಓದಿ : ಮೊದಲಿಗೆ KSRLPS ಅಧಿಕೃತ ವೆಬ್ಸೈಟ್‌ಗೆ ಭೇಟಿ ನೀಡಿ.https://jobsksrlps.karnataka.gov.in/ ಅಧಿಕೃತ ಪಿಡಿಎಫ್ ಅಧಿ ಸೂಚನೆಯನ್ನು ಸಂಪೂರ್ಣವಾಗಿ ಓದಿ.
  2. ದಾಖಲೆಗಳನ್ನು ಸಿದ್ಧಪಡಿಸಿ : ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ಚಾಲ್ತಿಯಲ್ಲಿರುವ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ವಿದ್ಯಾರ್ಹತೆ ಪ್ರಮಾಣ ಪತ್ರಗಳು ಮತ್ತು ರೆಸ್ಯುಮ್ (Resume )ಅನ್ನು ಸಿದ್ಧವಾಗಿಟ್ಟುಕೊಳ್ಳಿ.
  3. ಲಿಂಕ್ ಕ್ಲಿಕ್ ಮಾಡಿ : ವೆಬ್ಸೈಟ್ನಲ್ಲಿ ನೀಡಲಾಗಿರುವ “Apply Online” ಲಿಂಕ್ ಮೇಲೆ ಕ್ಲಿಕ್ ಮಾಡಿ.
  4. ಮಾಹಿತಿ ಭರ್ತಿ ಮಾಡಿ : ಆನ್ ಲೈನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
  5. ಫೋಟೋ ಮತ್ತು ದಾಖಲೆ ಅಪ್ಲೋಡ್ : ನಿಮ್ಮ ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
  6. ಸಬ್ಮಿಟ್ ಮಾಡಿ : ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ “Submit” ಬಟನ್ ಕ್ಲಿಕ್ ಮಾಡಿ. ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು (Application Number) ಪ್ರಿಂಟ್ ತೆಗೆದುಕೊಂಡು ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸಲು ಗೊಂದಲವಿದ್ದಲ್ಲಿ ನಿಮ್ಮ ಹತ್ತಿರದ ಸೈಬರ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಇದನ್ನು ಓದಿ

CSIR Mysore Recruitment 2026: 28 ಟೆಕ್ನಿಷಿಯನ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ, 10ನೇ ತರಗತಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ important update.

KSRLPS Recruitment 2026 : FAQs

1.KSRLPS Recruitment 2026 ರ ಒಟ್ಟು ಹುದ್ದೆಗಳು ಎಷ್ಟು? 

ಈ ನೇಮಕಾತಿಯ ಅಡಿಯಲ್ಲಿ ಒಟ್ಟು 21 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

2. ಈ ಹುದ್ದೆಗಳಿಗೆ  ಉದ್ಯೋಗ ಸ್ಥಳ (Job Location )ಎಲ್ಲಿದೆ?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದ ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಉದ್ಯೋಗಾವಕಾಶ ನೀಡಲಾಗುತ್ತದೆ.

3. KSRLPS ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ?

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 28 ಅಕ್ಟೋಬರ್ 2026 ಕೊನೆಯ ದಿನಾಂಕವಾಗಿದೆ.

4. ಈ ಉದ್ಯೋಗಗಳಿಗೆ ಬೇಕಾಗುವ ವಿದ್ಯಾರ್ಹತೆ ಏನು? 

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) , BSC,, MBA, MSc, diploma , MSW ಮುಗಿಸಿರಬೇಕು.

5.KSRLPS Recruitment 2026 ರ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ? 

ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ, ನೇರ ಸಂದರ್ಶನದ (Interview) ಮೂಲಕ ಆಯ್ಕೆ ಮಾಡಲಾಗುತ್ತದೆ.

6. ಅರ್ಜಿ ಶುಲ್ಕ ಪಾವತಿಸಬೇಕೇ?

ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ, ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಸಂಪೂರ್ಣ ಉಚಿತವಾಗಿದೆ.

ಕೊನೆಯ ಮಾತು : ಅರ್ಜಿ ಸಲ್ಲಿಸಲು 28 ಅಕ್ಟೋಬರ್ 2026 ಕೊನೆಯ ದಿನಾಂಕ ವಾಗಿರುವುದರಿಂದ ತಡ ಮಾಡದೆ ಇಂದೇ ಅರ್ಜಿ ಸಲ್ಲಿಸಿ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಉದ್ಯೋಗ ಆಕಾಂಕ್ಷಿಗಳೊಂದಿಗೆ ಶೇರ್ ಮಾಡಿ.

ಇದೇ ರೀತಿಯ ಸರ್ಕಾರಿ ಉದ್ಯೋಗಗಳು ಹಾಗೂ ಯೋಜನೆಗಳ ತಕ್ಷಣ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಮಾಡಿ. ನಿಮ್ಮ ಸ್ನೇಹಿತರೊಂದಿಗೆ ಹಾಗೂ ಕುಟುಂಬದ ಎಲ್ಲಾ ಸದಸ್ಯರೊಂದಿಗೆ ಈ ಮಾಹಿತಿಯನ್ನು ಹಂಚಿಕೊಂಡು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ದಾರಿ ಮಾಡಿಕೊಡಿ.

 

ಇದನ್ನು ಓದಿ

Indian Army TES 57 Recruitment : ದ್ವಿತೀಯ ಪಿಯುಸಿ ಮುಗಿಸಿದವರಿಗೆ ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುವ ಅವಕಾಶ, ಇಲ್ಲಿದೆ Important update.

Leave a Comment