ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನೇಮಕಾತಿ 2026 : UIIC ಯಲ್ಲಿ 225 ಆಡಳಿತಾಧಿಕಾರಿ ಹುದ್ದೆಗಳ ಬೃಹತ್ Important update.
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನೇಮಕಾತಿ 2026 : ಕೇಂದ್ರ ಸರ್ಕಾರದ ಒಡೆತನದ ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಯಾದ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ (UIIC) ನಿರುದ್ಯೋಗಿ ಮತ್ತು ಅರ್ಹ ಯುವ ಜನತೆಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 225 ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ನಾಗರಿಕರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಹಾಗೂ ಇನ್ಸೂರೆನ್ಸ್ ಕ್ಷೇತ್ರದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸು … Read more