E – Swatthu New Committee 2026: Important Update, ಇ- ಸ್ವತ್ತು ಪಡೆಯುವುದು ಇನ್ನು ಸುಲಭ, ಸರ್ಕಾರದಿಂದ ಮಹತ್ವದ ನಿರ್ಧಾರ.
E- Swatthu New Committee 2026: ಇ – ಸ್ವತ್ತು ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲು ರಾಜ್ಯ ಸರ್ಕಾರ ಐವರು ಸದಸ್ಯರ ಉನ್ನತ ಸಮಿತಿ ರಚಿಸಿದೆ. ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ ಸ್ವತ್ತು ಪಡೆಯಲು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಇ ಸ್ವತ್ತು ಅರ್ಜಿಗಳ ವಿಲೇವಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳು ಹಾಗೂ ನಿಯಮಗಳ ಗೊಂದಲ ನಿವಾರಿಸಲು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ … Read more