Crop Insurance Release 2026: Important,ರೈತರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ: ₹585.72 ಕೋಟಿ ಮಂಜೂರು ಮೊಬೈಲ್ನಲ್ಲಿ ಸ್ಟೇಟಸ್ ಪರಿಶೀಲಿಸುವುದು ಹೇಗೆ?

Crop Insurance Release 2026

 Crop Insurance Release 2026: ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದ್ದು, ₹585.72 ಕೋಟಿ ಮಂಜೂರು ಮಾಡಿದೆ. ಈಗಾಗಲೇ ₹2043.44 ಕೋಟಿ ಜಮೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.  ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಸಾವಿರಾರು ರೈತರು ಬೆಳೆ ನಷ್ಟದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಬೆಳೆ ವಿಮೆ ಪರಿಹಾರ (Crop Insurance Compensation)ಬಿಡುಗಡೆ ಪ್ರಕ್ರಿಯೆಗೆ ವೇಗ ನೀಡಿದೆ. … Read more