Labour Card Scholarship 2026 : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ , ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. Important update.

Labour Card Scholarship 2026 : ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ. 2026 27ನೇ ಸಾಲಿನ ಅರ್ಜಿ ಆಹ್ವಾನ, ಅರ್ಹತೆ ಮತ್ತು ಅರ್ಜಿ ಸಲ್ಲಿಕೆ ಮಾಹಿತಿ ಈ ಕೆಳಗಿನಂತಿವೆ.  ಬೆಂಗಳೂರು , ಆಗಸ್ಟ್ 24, 2026 : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ನೆರವಾಗುವ ಶೈಕ್ಷಣಿಕ ಧನಸಹಾಯ ಯೋಜನೆಗೆ 2026 27ನೇ ಸಾಲಿನ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ … Read more