Karmikara Makkalige Scholarship 2026 : ಕಾರ್ಮಿಕರ ಮಕ್ಕಳಿಗೆ ₹25,000 ವರೆಗೆ ವಿದ್ಯಾರ್ಥಿ ವೇತನ. ಆನ್ಲೈನ್ ಅರ್ಜಿ ಆಹ್ವಾನ, Important update.
Karmikara Makkalige Scholarship 2026 : ಕಾರ್ಮಿಕರ ಮಕ್ಕಳಿಗೆ ₹25,000 ವರೆಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನ. 2026 27 ನೇ ಸಾಲಿನ ಸ್ಕಾಲರ್ಶಿಪ್ ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಕಾರ್ಮಿಕ ಕಲ್ಯಾಣ ಯೋಜನೆ ಅಡಿ (labour welfare scheme) 2026 27ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿ ವೇತನವನ್ನು ಘೋಷಿಸಲಾಗಿದ್ದು, ಇದೀಗ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಾರಿಯ ವಿಶೇಷತೆ ಏನೆಂದರೆ, ಒಂದನೇ … Read more