Sainik School Kodagu Recruitment: ಕೊಡಗು ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಪದವಿ ಅಭ್ಯರ್ಥಿಗಳಿಗೆ important update.

Sainik School Kodagu Recruitment : ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ PGT, TGT, ನರ್ಸಿಂಗ್ ಸಿಸ್ಟರ್ ಮತ್ತು ವಾರ್ಡ್ ಬಾಯ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಬಳ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.  ನೀವು ಶಿಕ್ಷಣ ಕ್ಷೇತ್ರದಲ್ಲಿ ಅಥವಾ ಬೋಧಕೇತರ ವಿಭಾಗದಲ್ಲಿ ಉತ್ತಮ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಆಗಿದ್ದಲ್ಲಿ ನಿಮಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ … Read more