Important Gruha Lakshmi Scheme Biometric Update: ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್| ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರಬೇಕಾ? ತಕ್ಷಣ ಈ ಕೆಲಸ ಮಾಡಿ.
Gruha Lakshmi Scheme Biometric Update: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒನ್ ಟೈಮ್ ಬಯೋಮೆಟ್ರಿಕ್ ಅನ್ನು ಕಡ್ಡಾಯ ಮಾಡಲಾಗಿದೆ. ನವೀಕರಣ ಮಾಡದಿದ್ದರೆ ಹಣ ಬಂದ್ ಆಗಲಿದ್ದು, ನವೀಕರಣ ಹೇಗೆ ಮಾಡಬೇಕು ಎಂಬ ಸಂಪೂರ್ಣ ವಿವರ ಇಲ್ಲಿದೆ. ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿಗಳಲ್ಲಿ ಅತಿ ಹೆಚ್ಚು ಜನ ಮನ್ನಣೆ ಗಳಿಸಿದ್ದು ಗೃಹಲಕ್ಷ್ಮಿ ಯೋಜನೆ(Gruha Lakshmi Scheme). ಪ್ರತಿ ತಿಂಗಳು ಮನೆಯ ಯಜಮಾನಿಯಾ ಖಾತೆಗೆ ನೇರವಾಗಿ ಜಮೆಯಾಗುವ 2000 ರೂ ಹಣ, ಲಕ್ಷಾಂತರ ಮದ್ಯಮ ಹಾಗೂ ಬಡವರ್ಗದ ಕುಟುಂಬಗಳಿಗೆ … Read more