ಗೃಹಲಕ್ಷ್ಮಿ ಹೊಸ ಅಪ್ಡೇಟ್ : Important Update, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಜಮಾ ಬಗ್ಗೆ ಸರ್ಕಾರದ ಸ್ಪಷ್ಟನೆ.
ಗೃಹಲಕ್ಷ್ಮಿ ಹೊಸ ಅಪ್ಡೇಟ್ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದ ಮಹತ್ವದ ಸ್ಪಷ್ಟನೆ. ಈ ಕೆ ವೈ ಸಿ ಮಾಡಿಸದಿದ್ದರೆ ಹಣ ನಿಲ್ಲುತ್ತದೆಯೇ? ವದಂತಿಗಳ ಬಗ್ಗೆ ಸರ್ಕಾರ ಹೇಳಿದ್ದೇನು? ಹಣ ಜಮಾ ಬಗ್ಗೆ ಮಾಹಿತಿ ಇಲ್ಲಿದೆ. ಗೃಹಲಕ್ಷ್ಮಿ ಹೊಸ ಅಪ್ಡೇಟ್. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ (Gruha Lakshmi) ಯೋಜನೆಗೆ ಸಂಬಂಧಿಸಿ ದಂತೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವದಂತಿಗಳು ಹರಿದಾಡುತ್ತಿವೆ. ಇ ಕೆ … Read more