Gruha Lakshmi 31st Installment: ಗೃಹಲಕ್ಷ್ಮಿ 31ನೇ ಕಂತಿನ ಹಣ ಬಿಡುಗಡೆ ಮಹಿಳೆಯರ ಖಾತೆಗೆ ಹಣ ಜಮಾ ಆರಂಭ, Important Update.
Gruha Lakshmi 31st Installment: ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ ಬಿಡುಗಡೆ. ಫಲಾನುಭವಿಗಳ ಖಾತೆಗೆ ಡಿ ಬಿ ಟಿ ಮೂಲಕ ಹಣ ಜಮೆ ಪ್ರಕ್ರಿಯೆ ಆರಂಭವಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ. 31ನೇ ಕಂತಿಗೆ 2,400 ಕೋಟಿ ರೂ ಬಿಡುಗಡೆ. Gruha Lakshmi 31st Installment: ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿ ತಿಂಗಳು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ 2,000 ನೇರವಾಗಿ ಜಮೆ ಮಾಡಲಾಗುತ್ತಿದೆ. ಈಗ 31ನೇ ಕಂತಿನ ಹಣ ಬಿಡುಗಡೆಗೊಂಡಿರುವುದರಿಂದ, ಅರ್ಹ ಫಲಾನುಭವಿಗಳ … Read more