WCD Chamarajanagar Recruitment 2026 : 390 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ , ಅಂಗನವಾಡಿ ಉದ್ಯೋಗ ಆಕಾಂಕ್ಷಿಗಳಿಗೆ Important update.

WCD Chamarajanagar Recruitment 2026: ಚಾಮರಾಜನಗರ ಅಂಗನವಾಡಿ ನೇಮಕಾತಿ 2026ರ ಅಧಿಕೃತ ಅಧಿಸೂಚನೆ ಪ್ರಕಟ! 390 ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಹತೆ ಮತ್ತು ಸಂಪೂರ್ಣ ವಿವರ ಇಲ್ಲಿದೆ.  ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 390 ಹುದ್ದೆಗಳಿಗೆ ಅರ್ಹ ಮಹಿಳಾ ಮತ್ತು ತೃತೀಯ … Read more