House Construction Price Money : ಮನೆ ನಿರ್ಮಾಣ, ಉಚಿತ ಲ್ಯಾಪ್ಟಾಪ್, ಸ್ವಯಂ ಉದ್ಯೋಗಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ, important update.

House Construction Price Money

House Construction Price Money : ಚಿಕ್ಕಮಗಳೂರು ನಗರಸಭೆಯಿಂದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಹಾಯಧನ. ಮನೆ ನಿರ್ಮಾಣ, ಉಚಿತ ಲ್ಯಾಪ್ಟಾಪ್, ಮತ್ತು ಸ್ವಯಂ ಉದ್ಯೋಗಕ್ಕೆ ಅವಕಾಶ. ಚಿಕ್ಕಮಗಳೂರು ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಒಂದು ಸುವರ್ಣ ಅವಕಾಶ ಲಭ್ಯವಾಗಿದೆ.  2026 27 ನೇ ಸಾಲಿನ ಕ್ರಿಯಾ ಯೋಜನೆ ಅಡಿ ನಗರಸಭೆ ವತಿಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಮತ್ತು ಸ್ವಯಂ ಉದ್ಯೋಗ ಆರಂಭಿಸಲು ಆರ್ಥಿಕ … Read more