JK Tyre Scholarship 2026 : ಜೆ ಕೆ ಟೈರ್ ಶಿಕ್ಷಾ ಸಾರಥಿ ಯೋಜನೆ ಅಡಿ 25,000 ವಿದ್ಯಾರ್ಥಿ ವೇತನ, Important update.
JK Tyre Scholarship 2026 : 2026- 27ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವೃತ್ತಿಪರ ಪದವಿಪೂರ್ವ ಕೋರ್ಸ್ ಗಳು ಅಥವಾ ಡಿಪ್ಲೋಮಾ ಕೋರ್ಸ್ ಗಳಲ್ಲಿ ದಾಖಲಾಗಿರುವ ಮಹಿಳಾ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿದ್ದು, ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿ ವೇತನದ ಅಡಿಯಲ್ಲಿ 25,000 ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವು ಭಾರಿ ವಾಹನ ಚಾಲಕರ ಅರ್ಹ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಪ್ರವೇಶದ ಮೂಲಕ ಸಬಲೀಕರಣ ಗೊಳಿಸಲು ವಿನ್ಯಾಸಗೊಳಿಸಲಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚಗಳನ್ನು ಬೆಂಬಲಿಸಲು … Read more