Shivamogga Zilla Panchayat Recruitment: ಪರೀಕ್ಷೆ ಇಲ್ಲದೆ ಸರ್ಕಾರಿ ಕೆಲಸ. ಜಿಲ್ಲಾ ಪಂಚಾಯತ್ ಹುದ್ದೆಗಳ ನೇಮಕಾತಿ ವಿವರ ಇಲ್ಲಿದೆ. Important update.
Shivamogga Zilla Panchayat Recruitment : ಶಿವಮೊಗ್ಗ ಜಿಲ್ಲಾ ಪಂಚಾಯಿತಿನಲ್ಲಿ 52 ಹುದ್ದೆ- ಬಿಲ್ ಕಲೆಕ್ಟರ್, ಕ್ಲರ್ಕ್-ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 25 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ವಯೋಮಿತಿ, ದಾಖಲೆಗಳು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಕೆ ಆಗಸ್ಟ್ 27ರಿಂದ ಪ್ರಾರಂಭವಾಗಿದ್ದು, ಕೊನೆಯ ದಿನ ಸೆಪ್ಟೆಂಬರ್ 25 2026. ಪಿಯುಸಿ ಅಥವಾ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೆರಿಟ್ ಆಧಾರದ … Read more