PM Surya Ghar Yojana : ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ Important update.
PM Surya Ghar Yojana : ಕೇಂದ್ರ ಸರ್ಕಾರದ ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿ ಮನೆಗಳಿಗೆ ಸೌರ ವಿದ್ಯುತ್ ವ್ಯವಸ್ಥೆ ಅಳವಡಿಸಿಕೊಂಡು ₹78,000 ವರೆಗೆ ಸಬ್ಸಿಡಿ ಪಡೆಯಬಹುದು. ಈ ಯೋಜನೆಗೆ ಬೇಕಾಗುವ ಅರ್ಹತೆಗಳು ಹಾಗೂ ಲಾಭಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಪ್ರತಿ ತಿಂಗಳು ಬರುತ್ತಿರುವ ಸಾವಿರಾರು ರೂಪಾಯಿ ವಿದ್ಯುತ್ ಬಿಲ್ಲಿನಿಂದ ಆಗುತ್ತಿರುವ ತೊಂದರೆಗಳಿಗೆ ನಿಮ್ಮ ಮನೆಯ ಛಾವಣಿಯ ಮೇಲೆ ಸೌರ ವಿದ್ಯುತ್ ಉತ್ಪಾದಿಸಿ ವಿದ್ಯುತ್ ಬಿಲ್ಲನ್ನು ಗಣನೀಯವಾಗಿ ಕಡಿಮೆ ಮಾಡಿಕೊಳ್ಳುವ ಅವಕಾಶ ಇಲ್ಲಿದೆ. … Read more