ಬೆಳಗಾವಿ TCO ನೇಮಕಾತಿ 2026 : ಸ್ಟಾಫ್ ನರ್ಸ್ ಮತ್ತು ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ, Important update.
ಬೆಳಗಾವಿ TCO ನೇಮಕಾತಿ 2026 : ಕರ್ನಾಟಕ ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಕಚೇರಿ ಬೆಳಗಾವಿ (District Tuberculosis Control Office Belagavi) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್ಲೈನ್ (offline) ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಬೆಳಗಾವಿಯಲ್ಲಿ ವೃತ್ತಿ ಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದು. ಈ ನೇಮಕಾತಿಯ ಹುದ್ದೆಗಳ ವಿವರ, ವಯೋಮಿತಿ … Read more