APS Belgaum Recruitment 2026: ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಸೈನ್ಸ್ ಲ್ಯಾಬ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಪಿಯುಸಿ ಅಭ್ಯರ್ಥಿಗಳಿಗೆ important update.

APS Belgaum Recruitment 2026 : ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್ ನಲ್ಲಿ ಸೈನ್ಸ್ ಲ್ಯಾಬ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ. ಇಂದೇ ಅರ್ಜಿ ಸಲ್ಲಿಸಿ.   ನೀವು ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಪ್ರತಿಷ್ಠಿತ ಶಾಲೆಯಲ್ಲಿ ಕೆಲಸ ಮಾಡಲು ಬಯಸುತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶವಿದೆ. ಬೆಳಗಾವಿಯ ಆರ್ಮಿ ಪಬ್ಲಿಕ್ ಸ್ಕೂಲ್, ದಿ ಮರಾಠ LIRC (Army Public School, The MARATHA LIRC, Belagavi) … Read more