Hasu Emme kharidige Subsidy: ಗ್ರಾಮೀಣ ಮಹಿಳೆಯರಿಗೆ ಬಂಪರ್ ಗಿಫ್ಟ್, ಹಸು ಮತ್ತು ಎಮ್ಮೆ ಖರೀದಿಗೆ ₹18,750 ಧನಸಹಾಯ, Important update.

Hasu Emme kharidige Subsidy

Hasu Emme kharidige Subsidy : ಗ್ರಾಮೀಣ ಮಹಿಳೆಯರಿಗೆ ಹಸು ಮತ್ತು ಎಮ್ಮೆ ಖರೀದಿಸಲು ಶೇಕಡ 25ರಷ್ಟು ಸಬ್ಸಿಡಿ ನೀಡುವ ಹೊಸ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.  ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಮಹಿಳೆಯರಿಗೆ ಹಾಗೂ ರೈತಪಿ ವರ್ಗಕ್ಕೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ (Dairy … Read more