Udyogini 3 ಲಕ್ಷ ಸಾಲ ಯೋಜನೆ : ಮಹಿಳೆಯರಿಗೆ ಬಡ್ಡಿ ಇಲ್ಲದೆ ₹3 ಲಕ್ಷ ಸಾಲ| 2 ಲಕ್ಷ ಸಾಲ ಮನ್ನಾ, important update.
Udyogini 3 ಲಕ್ಷ ಸಾಲ ಯೋಜನೆ : ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ₹3 ಲಕ್ಷದವರೆಗೆ ಸಾಲ, ₹1.50 ಲಕ್ಷದವರೆಗೆ ಸಹಾಯಧನ. ಅರ್ಹತೆ, ದಾಖಲೆಗಳು, ಉದ್ಯೋಗಗಳ ಪಟ್ಟಿ, ಅರ್ಜಿ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ. ಸ್ವಂತ ಉದ್ಯೋಗ ಆರಂಭಿಸಿ ಸ್ವಾವಲಂಬಿ ಜೀವನ ನಡೆಸಬೇಕು ಎನ್ನುವ ಮಹಿಳೆಯರಿಗೆ ರಾಜ್ಯ ಸರ್ಕಾರದ ಉದ್ಯೋಗಿನಿ ಯೋಜನೆ (Udyogini Scheme)ಉತ್ತಮ ಅವಕಾಶವಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026 27 ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. … Read more