Ramanagara Court Recruitment 2026 : 55 ಬೆರಳಚ್ಚುಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ, important update.
Ramanagara Court Recruitment 2026: ರಾಮನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 55 ಬೆರಳಚ್ಚು ಗಾರ, ಆದೇಶ ಜಾರಿಕಾರ ಹಾಗೂ ಸೇವಕ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ. ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 55 ಹುದ್ದೆಗಳ ನೇಮಕಾತಿ. ಎಸ್ ಎಸ್ ಎಲ್ ಸಿ (SSLC )ಮತ್ತು ಪಿಯುಸಿ (PUC )ಪಾಸಾದ ಅಭ್ಯರ್ಥಿಗಳಿಗೆ ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ … Read more