Lokayukta Recruitment 2026 : Big Update ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Lokayukta Recruitment 2026 : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 26 ಗ್ರೂಪ್ ಸಿ ಕ್ಲರ್ಕ್ ಕಂ ಟೈಪಿಸ್ಟ್ ಹುದ್ದೆಗಳ ನೇರ ನೇಮಕಾತಿಗೆ ಅಧಿ ಸೂಚನೆ ಪ್ರಕಟಿಸಲಾಗಿದೆ. ಪಿಯುಸಿ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಆಗಸ್ಟ್ 17ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆ ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ. Lokayukta Recruitment 2026 : ಸಂಕ್ಷಿಪ್ತ ವಿವರಣೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ … Read more