KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. IMPORTANT Update.
KSRLPS ಉಡುಪಿ ಜಿಲ್ಲಾ ನೇಮಕಾತಿ 2026 : ಉಡುಪಿ ಜಿಲ್ಲೆಯ ಉಡುಪಿ ಹಾಗೂ ಕಾರ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಆನ್ಲೈನ್ ಮೂಲಕವೇ ನಡೆಯಲಿದ್ದು ಅರ್ಹ ಅಭ್ಯರ್ಥಿಗಳಿಗೆ ಮಾಸಿಕ 30,000 ರೂಪಾಯಿಗಳವರೆಗೆ ವೇತನ ದೊರೆಯಲಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಬಯಸುವ ಪದವೀಧರ ಮತ್ತು ಸ್ನಾತಕೋತ್ತರ ಪದವೀಧರರಿಗೆ ಇದೊಂದು ಅತ್ಯುತ್ತಮ ಅವಕಾಶ. 2026ರ ಆಗಸ್ಟ್ 24 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಸೆಪ್ಟೆಂಬರ್ … Read more