Karnataka Old Pension Scheme: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಹಳೆ ಪಿಂಚಣಿ ಜಾರಿಗೆ ಸರ್ಕಾರದ ಹೆಜ್ಜೆ.ಸಿಎಂ ಡಿಕೆಶಿ ಸೂಚನೆ.Important update.
Karnataka Old Pension Scheme: ಕರ್ನಾಟಕ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಜಾರಿಗೆ ಸರ್ಕಾರ ಮತ್ತೊಂದು ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಪರಿಶೀಲನೆಗೆ ಸೂಚನೆ ನೀಡಿದ್ದು ಸಂಪೂರ್ಣ ಮಾಹಿತಿ ಇಲ್ಲಿದೆ. ರಾಜ್ಯದ ಸರ್ಕಾರಿ ನೌಕರರು ಹಲವು ವರ್ಷಗಳಿಂದ ಕಾಯುತ್ತಿದ್ದ ಹಳೇ ಪಿಂಚಣಿ ಯೋಜನೆ ( old pension scheme -ops) ಮರು ಜಾರಿಗೆ ಸಂಬಂಧಿಸಿದಂತೆ ಮತ್ತೆ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಒಪಿಎಸ್ ಜಾರಿಗೆ … Read more