ಗದಗ ಜಿಲ್ಲಾ ನ್ಯಾಯಾಲಯ Recruitment: SSLC ಪಾಸಾದವರಿಗೆ ಸರ್ಕಾರಿ ಉದ್ಯೋಗಾವಕಾಶ – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, important update 2026.

ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ

ಗದಗ ಜಿಲ್ಲಾ ನ್ಯಾಯಾಲಯ Recruitment : ಗದಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ 22 ಜವಾನ (Peon) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ. SSLC ಪಾಸಾದವರು ಈಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ವಯೋಮಿತಿ, ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿದೆ.  ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಕರ್ನಾಟಕದ ಯುವ ಜನತೆಗೆ ಒಂದು ಭರ್ಜರಿ ಅವಕಾಶ ಎದುರಾಗಿದೆ. ಗದಗ ಜಿಲ್ಲಾ ನ್ಯಾಯಾಲಯ ನೇಮಕಾತಿ ಪ್ರಕ್ರಿಯೆ ಇದೀಗ ಅಧಿಕೃತವಾಗಿ ಆರಂಭವಾಗಿದ್ದು, ಒಟ್ಟು 22 ಜಮಾನ … Read more