Bidar Anganwadi Recruitment 2026: 441 ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ .Important Big ಮಾಹಿತಿ ಇಲ್ಲಿದೆ.

Bidar Anganwadi Recruitment 2026 : ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 441 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ 2026ರ ಸಂಪೂರ್ಣ ವಿವರ. ವಿದ್ಯಾರ್ಹತೆ, ವಯೋಮಿತಿ, ತಾಲೂಕು ವಾರು ಹುದ್ದೆಗಳು ಮತ್ತು ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನವನ್ನು ಇಲ್ಲಿ ತಿಳಿಯಿರಿ.  ಬೀದರ್ ಜಿಲ್ಲೆಯ ಮಹಿಳಾ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ ಒಂದು ಒದಗಿ ಬಂದಿದೆ. ಬೀದರ್ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (DWCD Bidar) … Read more