Indian Army TES 57 Recruitment : ದ್ವಿತೀಯ ಪಿಯುಸಿ ಮುಗಿಸಿದವರಿಗೆ ಭಾರತೀಯ ಸೈನ್ಯದಲ್ಲಿ ಕೆಲಸ ಮಾಡುವ ಅವಕಾಶ, ಇಲ್ಲಿದೆ Important update.

Indian Army TES 57 Recruitment : ಪರೀಕ್ಷೆ ಇಲ್ಲದೆ ಭಾರತೀಯ ಸೇನೆಯಲ್ಲಿ ಆಫೀಸರ್ ಆಗಬೇಕೆ? Indian Army 10+2 TES 57 ನೋಟಿಫಿಕೇಶನ್ ಬಿಡುಗಡೆಯಾಗಿದೆ. ಅರ್ಹತೆ, ಸಂಬಳ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.  ನೀವು ದ್ವಿತೀಯ ಪಿಯುಸಿ ಮುಗಿಸಿದ್ದೀರಾ? ಭಾರತೀಯ ಭೂಸೇನೆಯಲ್ಲಿ (Indian Army) ಒಬ್ಬ ಪ್ರತಿಷ್ಠಿತ ಅಧಿಕಾರಿ (Class -1 Officer) ಹಾಗೂ ಇಂಜಿನಿಯರ್ ಆಗಿ ದೇಶ ಸೇವೆ ಮಾಡುವ ಕನಸು ನಿಮಗಿದೆಯೇ? ಹಾಗಿದ್ದರೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರವಾಗಿ … Read more