B.com BA Scholarship : 5 ಲಕ್ಷದವರೆಗೆ ವಿದ್ಯಾರ್ಥಿ ವೇತನ, ಬಿಬಿಎ,ಬಿ.ಕಾಂ,ಬಿಎ ವಿದ್ಯಾರ್ಥಿಗಳಿಗೆ important update.
B.com, BA Scholarship : 2026 27 ನೇ ಸಾಲಿನ B.com,BA , BBA,BFIA,BMS,IPM, BBS ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಮನ್ ಕಾಂತ್ ಮುಂಜಾಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳನ್ನು ಲಗತ್ತಿಸಬೇಕು? ಅರ್ಜಿ ಸಲ್ಲಿಸುವ ವಿಧಾನಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು. ಇದನ್ನು ಓದಿ JK … Read more