BMRCL Recruitment 2026 : ಬೆಂಗಳೂರು ಮೆಟ್ರೋದಲ್ಲಿ 50 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳ ನೇಮಕಾತಿ, ಪದವಿ ವಿದ್ಯಾರ್ಥಿಗಳಿಗೆ important update.
BMRCL Recruitment 2026 : ಬೆಂಗಳೂರಿನ ಹೆಮ್ಮೆಯ ನಮ್ಮ ಮೆಟ್ರೋದಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಲು ಬಯಸುವವರಿಗೆ ಇಲ್ಲಿದೆ ಒಂದು ಸುವರ್ಣ ಅವಕಾಶ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ತನ್ನ ಮೆಟ್ರೋ ನಿಲ್ದಾಣಗಳು ಮತ್ತು ಡಿಪೋಗಳ ಸುರಕ್ಷತಾ ಮೇಲ್ವಿಚಾರಣೆಗಾಗಿ ಒಟ್ಟು 50 ಅಸಿಸ್ಟೆಂಟ್ ಸೆಕ್ಯೂರಿಟಿ ಆಫೀಸರ್ (Assistant Security Officer Grade NE-3) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳು ಸಂಪೂರ್ಣವಾಗಿ ಗುತ್ತಿಗೆ ಆಧಾರವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಹಾಗೂ … Read more