BEL Recruitment 2026 Kannada : BEL ನಲ್ಲಿ 350 ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಇಂಜಿನಿಯರ್ ವಿದ್ಯಾರ್ಥಿಗಳಿಗೆ Important update.

BEL Recruitment 2026 Kannada : ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ. 350 ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ₹13 ಲಕ್ಷ ಸಂಬಳದ ಪ್ಯಾಕೇಜ್ ಮತ್ತು ಆನ್ಲೈನ್ ಅರ್ಜಿ ಲಿಂಕ್ ಇಲ್ಲಿದೆ. ನೀವು ಇಂಜಿನಿಯರ್ ಮುಗಿಸಿ ಕೇಂದ್ರ ಸರಕಾರಿ ಸ್ವಾಮ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣ ಅವಕಾಶವಿದೆ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯ ನವರತ್ನ ಸಂಸ್ಥೆಯಾದ “ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್” (BEL) ಒಟ್ಟು 350 ಪ್ರೊಬೇಷನರಿ ಇಂಜಿನಿಯರ್ (Grade E-11) … Read more