7925 ಪೊಲೀಸ್ ಹುದ್ದೆಗಳು : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ಬೃಹತ್ ನೇಮಕಾತಿ, PUC, Degree ಅಭ್ಯರ್ಥಿಗಳಿಗೆ important update.
7925 ಪೊಲೀಸ್ ಹುದ್ದೆಗಳು : ಕರ್ನಾಟಕ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ ಒಂದನ್ನು ನೀಡಿದೆ. ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 7,925 ವಿವಿಧ ಹುದ್ದೆಗಳ ಭರ್ತಿಗೆ ಸರ್ಕಾರ ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಸಿಬ್ಬಂದಿ ಕೊರತೆಯನ್ನು ನೀಗಿಸಲು ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಇತ್ತೀಚೆಗೆ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ. ನೀವು ಕರ್ನಾಟಕ ಪೊಲೀಸ್ … Read more