Danta Bhagya Yojana: ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ ಯಾವೆಲ್ಲ ಸೌಲಭ್ಯ ಪಡೆಯಬಹುದು
ರಾಜ್ಯದ ಅನೇಕ ಜನರಿಗೆ ಈ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೆ ಇರುವ ಕಾರಣ ಇಂದಿನ ಲೇಖನದಲ್ಲಿ ದಂತ ಭಾಗ್ಯ ಯೋಜನೆ ಅಡಿ ಅರ್ಹ ನಾಗರೀಕರು ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ? ಹಾಗೂ ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ದಂತ ಭಾಗ್ಯ ಯೋಜನೆಯು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿಯಲ್ಲಿದೆ ವಯಸ್ಸಾದಂತೆ ಹಲ್ಲುಗಳ ಸಮಸ್ಯೆಯಿಂದ ಬಳಲುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಹಿರಿಯ ನಾಗರೀಕರಿಗೆ … Read more