DRDO GTRE ನೇಮಕಾತಿ 2026 : ಬೆಂಗಳೂರಿನಲ್ಲಿ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿ-ಅರ್ಜಿ ಸಲ್ಲಿಸುವ ಸಂಪೂರ್ಣ ವಿವರಗಳು, important update.
DRDO GTRE ನೇಮಕಾತಿ 2026 : ನೀವು ರಕ್ಷಣಾ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಸುವರ್ಣ ಅವಕಾಶವಿದೆ. ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅಡಿಯಲ್ಲಿ ಬರುವ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟಾಬ್ಲಿಷ್ಮೆಂಟ್ (GTRE ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಬೆಂಗಳೂರಿನಲ್ಲಿ ಉದ್ಯೋಗದ ಹುಡುಕಾಟದಲ್ಲಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಲೇಖನದಲ್ಲಿ ನಾವು … Read more