KEA FDA SDA ನೇಮಕಾತಿ 2026 : KEA ವತಿಯಿಂದ 5,431 FDA & SDA ಹುದ್ದೆಗಳ ಬೃಹತ್ ನೇಮಕಾತಿ, ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ important update.
KEA FDA SDA ನೇಮಕಾತಿ 2026 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 5,431 FDA ಮತ್ತು SDA ಹುದ್ದೆಗಳ ಬೃಹತ್ ನೇಮಕಾತಿ! ಅರ್ಹತೆ, ವಯೋಮಿತಿ, ಪರೀಕ್ಷಾ ವಿಧಾನ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಬೃಹತ್ 5,431 ಪ್ರಥಮ ದರ್ಜೆ ಸಹಾಯಕರು (FDA) ಮತ್ತು ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಸರ್ಕಾರಿ ಕೆಲಸದ … Read more