HAL ನೇಮಕಾತಿ 2026: 150 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ, Important ಮಾಹಿತಿ ಪದವೀಧರರಿಗೆ.
HAL ನೇಮಕಾತಿ 2026 : ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ಮಹಾರತ್ನ ಸಂಸ್ಥೆಯಾದ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಉದ್ಯೋಗ ಗಿಟ್ಟಿಸಿಕೊಳವುದು ಪ್ರತಿಯೊಬ್ಬ ಇಂಜಿನಿಯರಿಂಗ್ ಪದವೀಧರ ಹಾಗೂ ತಾಂತ್ರಿಕ ಅಭ್ಯರ್ಥಿಗಳ ದೊಡ್ಡ ಕನಸಾಗಿರುತ್ತದೆ. ದೇಶದ ಹೆಮ್ಮೆಯ ವೈಮಾನಿಕ ಸಂಸ್ಥೆಯಾಗಿರುವ HAL ನಿಯತಕಾಲಿಕವಾಗಿ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಗಳನ್ನು ಹೊರಡಿಸಿರುತ್ತದೆ. ಇತ್ತೀಚಿನ ಪ್ರಮುಖ ನೇಮಕಾತಿ ಅಪ್ಡೇಟ್ ಎಂದರೆ HAL ಸಂಸ್ಥೆಯು 150 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗಾಗಿ ಇಂಜಿನಿಯರಿಂಗ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ … Read more