HDFC ಬ್ಯಾಂಕ್ ಸ್ಕಾಲರ್ಶಿಪ್ 2026-27 : ವಿದ್ಯಾರ್ಥಿಗಳಿಗೆ ₹75,000 ಸ್ಕಾಲರ್ಶಿಪ್, ಇಂದೇ ಅರ್ಜಿ ಸಲ್ಲಿಸಿ. ಎಲ್ಲಾ ವಿದ್ಯಾರ್ಥಿಗಳಿಗೂ Important update.
HDFC ಬ್ಯಾಂಕ್ ಸ್ಕಾಲರ್ಶಿಪ್ 2026-27 : ನೀವು ಪ್ರಸ್ತುತ ಶಾಲೆ, ಕಾಲೇಜು ಅಥವಾ ಯಾವುದೇ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದೀರಾ? ನಿಮ್ಮ ವಿದ್ಯಾಭ್ಯಾಸದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಆದ HDFC ಭರ್ಜರಿ ಅವಕಾಶವನ್ನು ತಂದಿದೆ. HDFC Bank Parivartan ECSS Scholarship 2026-27 ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಸ್ಕಾಲರ್ಶಿಪ್ ಯೋಜನೆ ಎಂದರೇನು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇದಕ್ಕೆ ಬೇಕಾಗುವ ಅಗತ್ಯ ದಾಖಲೆಗಳು ಯಾವುವು? ಮತ್ತು … Read more