KSRTC Recruitment 2026 : ಹೊರಗುತ್ತಿಗೆ ಚಾಲಕರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳ ನೇಮಕಾತಿಯ ಬಗ್ಗೆ Important update.
KSRTC Recruitment 2026 : ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೆ ಎಸ್ ಆರ್ ಟಿ ಸಿ (KSRTC) ಹೊರಗುತ್ತಿಗೆ ಚಾಲಕ ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಆಫ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆ, ಕಚೇರಿ ವಿಳಾಸ ಮತ್ತು ಫೋನ್ ನಂಬರ್ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಪ್ರಸ್ತುತ ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ತಾಲೂಕು ಕೇಂದ್ರಗಳಲ್ಲಿ … Read more