ಅಬಕಾರಿ ಇಲಾಖೆ ನೇಮಕಾತಿ 2026: Important Karnataka Excise Department Recruitment, 1,207 ಹುದ್ದೆಗಳ ನೇಮಕಾತಿ , ಪಿಯುಸಿ ಪದವೀಧರರಿಗೆ ಭರ್ಜರಿ ಅವಕಾಶ.
ಅಬಕಾರಿ ಇಲಾಖೆ ನೇಮಕಾತಿ 2026 : Karnataka Excise Department Recruitment, ಕರ್ನಾಟಕ ಅಬಕಾರಿ ಇಲಾಖೆಯಲ್ಲಿ 1,207 ಪೇದೆ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಪಿಯುಸಿ ಡಿಗ್ರಿ ಪಾಸಾದವರು ಭರ್ಜರಿ ಅವಕಾಶ ಪಡೆಯಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ. ಸರ್ಕಾರಿ ಕೆಲಸ ಹಿಡಿಯಬೇಕು ಅದರಲ್ಲೂ ಪೊಲೀಸ್ ಅಥವಾ ಅಬಕಾರಿ ಇಲಾಖೆಯ ಕಾಕಿ ಯುನಿಫಾರ್ಮ್ (Uniform), ತೊಡಬೇಕು ಎಂದು ಹಗಲಿರುಳು ಓದುತ್ತಿರುವ ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. … Read more