Mahindra EmpowerHer Scholarship : ಮಹೀಂದ್ರಾ ಎಂಪವರ್ಹರ್ ಸ್ಕಾಲರ್ಶಿಪ್ ಯೋಜನೆ ಅಡಿ ವಿದ್ಯಾರ್ಥಿ ವೇತನ, important update.
Mahindra EmpowerHer Scholarship : ಮಹಿಂದ್ರ ಎಂಪವರ್ಹರ್ ಸ್ಕಾಲರ್ಶಿಪ್ ಪ್ರೋಗ್ರಾಮ್ 2026 27 ನೇ ಸಾಲಿನಲ್ಲಿ 9 ರಿಂದ 12ನೇ ತರಗತಿ ಹಾಗೂ ಪದವಿ ಪೂರ್ವ ಮತ್ತು ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹೀಂದ್ರಾ ಲಿಮಿಟೆಡ್ ನ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅವರ ಮುಂದಿನ ಶಿಕ್ಷಣವನ್ನು ಯಾವುದೇ ಅಡಚಣೆಗಳಿಲ್ಲದೆ ಮುಂದುವರಿಸಲು ಸಹಾಯ ಮಾಡಲು ಈ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದ್ದು ಕೊನೆಯ ದಿನಾಂಕ ಮುಕ್ತಾಯವಾಗುವುದರ … Read more