NICL Recruitment 2026: ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ 500 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ. Important update.
NICL Recruitment 2026: ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) ವತಿಯಿಂದ 500 ಅಸಿಸ್ಟೆಂಟ್ ಹುದ್ದೆಗಳ ಬರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ ಕರೆಯಲಾಗಿದೆ. ಪದವೀಧರ ಅಭ್ಯರ್ಥಿಗಳು ಆಗಸ್ಟ್ 7 ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ವೇತನ, ಪರೀಕ್ಷಾ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ. NICL Recruitment 2026: 500 ಅಸಿಸ್ಟೆಂಟ್ ಹುದ್ದೆಗಳ ಭರ್ಜರಿ ಅಧಿಸೂಚನೆ ಪ್ರಕಟ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (NICL) 2026 ನೇ ಸಾಲಿನ ನೇಮಕಾತಿ ಅಧಿಸೂಚನೆ ಬಿಡುಗಡೆ … Read more