NLSIU Recruitment 2026 : ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಲೈಬ್ರರಿ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ, Important update for Degree Students.
NLSIU Recruitment 2026 : ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ (NLSIU) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ. ಅರ್ಹತೆ, ಮಾಸಿಕ ಸಂಬಳ ರೂ ₹20,000 ಮತ್ತು ಗೂಗಲ್ ಫಾರ್ಮ್ ಅರ್ಜಿ ಲಿಂಕ್ ಇಲ್ಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 9, 2026 ನೀವು ಪದವಿ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಎದುರು ನೋಡುತ್ತಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಉತ್ತಮ ಅವಕಾಶ. ಭಾರತದ ನಂಬರ್ 1 ಕಾನೂನು ವಿಶ್ವವಿದ್ಯಾಲಯ … Read more