Sangolli Rayanna Sainik School Recruitment: ಸಂಗೊಳ್ಳಿ ಸೈನಿಕ ಶಾಲೆಯಲ್ಲಿ ನೇಮಕಾತಿ, ₹1.5 ಲಕ್ಷ ವೇತನ, Important update.
Sangolli Rayanna Sainik School Recruitment : ನೀವು ರಕ್ಷಣಾ ಇಲಾಖೆಯ ಅಡಿಯಲ್ಲಿ ಬರುವ ಪ್ರತಿಷ್ಠಿತ ಸೈನಿಕ ಶಾಲೆಯಲ್ಲಿ ವೃತ್ತಿ ಜೀವನವನ್ನು ಪ್ರಾರಂಭಿಸಲು ಬಯಸುತಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣ ಅವಕಾಶವಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ (KSRSS) ಇತ್ತೀಚಿಗೆ ವಿವಿಧ ಬೋಧಕ (Teaching )ಮತ್ತು ಬೋಧಕೇತರ (Non Teaching)ಹುದ್ದೆಗಳ ಭರ್ತಿಗಾಗಿ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಸೈನಿಕ ಸ್ಕೂಲ್ ಸೊಸೈಟಿ ಮತ್ತು ರಕ್ಷಣಾ ಸಚಿವಾಲಯದ ಅಡಿಯಲ್ಲಿ ನೋಂದಾಯಿಸಲ್ಪಟ್ಟಿರುವ … Read more