Karnataka Teacher Recruitment 2026 : 15,000 ಶಿಕ್ಷಕರ ಹುದ್ದೆಗಳ ಭರ್ತಿ, ಸಂಪೂರ್ಣ ಹಾಗೂ Important ಮಾಹಿತಿ ಇಲ್ಲಿದೆ.
Karnataka Teacher Recruitment 2026 : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ 15,000 ಶಿಕ್ಷಕರ ಹುದ್ದೆಗಳ ನೇಮಕಾತಿಯ ಜಿಲ್ಲಾವಾರು ಪಟ್ಟಿ , ವಯೋಮಿತಿ ಮತ್ತು ಸಂಬಳದ ಸಂಪೂರ್ಣ ವಿವರ ಇಲ್ಲಿದೆ. ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶ! ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದಾದ್ಯಂತ ಖಾಲಿ ಇರುವ ಬರೋಬ್ಬರಿ 15,000 ಶಿಕ್ಷಕರ ಹುದ್ದೆಗಳ (GSTR) ಭರ್ತಿಗೆ ಬಾತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಲೇಖನದಲ್ಲಿ ನಾವು ಈ ನೇಮಕಾತಿಗೆ … Read more