SCI Court Master Recruitment 2026 : ಸುಪ್ರೀಂ ಕೋರ್ಟ್ ಕೋರ್ಟ್ ಮಾಸ್ಟರ್ ನೇಮಕಾತಿ 2026, ಪದವಿ ವಿದ್ಯಾರ್ಥಿಗಳಿಗೆ Important update.
SCI Court Master Recruitment 2026 : ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (SCI) ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹತೆ, ವೇತನ ಶ್ರೇಣಿ, ಆಯ್ಕೆ ಪ್ರಕ್ರಿಯೆ, ಸಿಲಬಸ್ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಗೈಡ್ ಇಲ್ಲಿದೆ. ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (SCI) ಖಾಲಿ ಇರುವ ಕೋರ್ಟ್ ಮಾಸ್ಟರ್ (ಹಾರ್ಟ್ ಹ್ಯಾಂಡ್) – Court Master (Shorthand) ಹುದ್ದೆಗಳ ಭರ್ತಿಗಾಗಿ, ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. … Read more