Shivamogga ಮಹಾನಗರ ಪಾಲಿಕೆ ನೇಮಕಾತಿ 2026 : 45 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ, ನವಂಬರ್ 7 ಕೊನೆಯ ದಿನ, important notice.
Shivamogga ಮಹಾನಗರ ಪಾಲಿಕೆ ನೇಮಕಾತಿ 2026 : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೇಮಕಾತಿ, ’45 ಒಳ ಚರಂಡಿ ಸಹಾಯಕ’ಹುದ್ದೆಗಳಿಗೆ ಅರ್ಜಿ ಆಹ್ವಾನ ಸಂಪೂರ್ಣ ಮಾಹಿತಿ. ಶಿವಮೊಗ್ಗದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಮಹತ್ವದ ಉದ್ಯೋಗಾವಕಾಶ ಲಭ್ಯವಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯು ಒಟ್ಟು 45 ಪೌರಕಾರ್ಮಿಕ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ವಿವಿಧ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾತಿ ಒದಗಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಿರುವ ಅರ್ಹತಮಾನದಂಡಗಳು ಮತ್ತು ಅರ್ಜಿ ಸಲ್ಲಿಕೆಯ ನಿಯಮಗಳನ್ನು ಪರಿಶೀಲಿಸಬಹುದು. … Read more