SSC SI Recruitment 2026 : 1,871 ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ, important update.
SSC SI Recruitment 2026 : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ಹಾಗೂ BSF,CRPF,CISF,ITBP ಮತ್ತು SSB ಗಳಲ್ಲಿ 1,871 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪದವೀಧರರು ಸೆಪ್ಟೆಂಬರ್ 30, 2026ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು: 1,871 ಸಬ್ ಇನ್ಸ್ಪೆಕ್ಟರ್ ಹುದ್ದೆಗಳು. ನೇಮಕಾತಿ ಇಲಾಖೆಗಳು : ದೆಹಲಿ ಪೊಲೀಸ್, CRPF, CISF, ITBP, BSF, SSB. ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ … Read more