ಮಹಿಳಾ ಸ್ವಸಹಾಯ ಸಂಘ Subsidy : SHG Subsidy Scheme -ಮಹಿಳಾ ಸ್ವಸಹಾಯ ಗುಂಪುಗಳಿಗೆ 2 ಲಕ್ಷ ಸಹಾಯಧನ, important update.
ಮಹಿಳಾ ಸ್ವಸಹಾಯ ಸಂಘ Subsidy : ಕ್ರಿಶ್ಚಿಯನ್ ಸಮುದಾಯದ ಸ್ವಸಹಾಯ ಗುಂಪುಗಳಿಗೆ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ಶೇಕಡ 50ರಷ್ಟು ಅಥವಾ ಗರಿಷ್ಠ 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಬಿ ಯನ್ನಾಗಿ ಮಾಡುವ ಸಲುವಾಗಿ, ರಾಷ್ಟ್ರೀಕೃತ/ಶೆಡ್ಯೂಲ್ ಬ್ಯಾಂಕ್/ಆರ್ ಬಿ ಐ ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇಕಡ 50 ಅಥವಾ ಗರಿಷ್ಠ 2 … Read more